28.3 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರಿಂದ “ಕಲಾಟಿಯನ್ ಟೈಗರ್ಸ್” ಲೋಗೋ ಅನಾವರಣ

ಧರ್ಮಸ್ಥಳ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶಿರ್ವಾದಗಳೊಂದಿಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರ ಮಾರ್ಗದರ್ಶನದಲ್ಲಿ ನಿರ್ಮಾಣಗೊಳ್ಳುತ್ತಿರುವ ಉಜಿರೆ ಕಲಾಟಿಯನ್ ತಂಡದ “ಕಲಾಟಿಯನ್ ಟೈಗರ್ಸ್” ಇದರ ಲೋಗೋ ಅನಾವರಣವು ಜೂ.21ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಲಾಟಿಯನ್ ಟೈಗರ್ಸ್ ಉಜಿರೆ ಇದರ ಲೋಗೋ ಅನಾವರಣಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಹಾಗೂ ಕಲಾಟಿಯನ್ ಟೈಗರ್ಸ್ ಉಜಿರೆ ತಂಡದ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!