September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ವಿ.ಹಿಂ.ಪ. ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಘಟಕದ ವತಿಯಿಂದ ಯೋಗ ದಿನಾಚರಣೆ

ಕರಾಯ: ಆಯುಷ್ ಇಲಾಖೆಯ ವತಿಯಿಂದ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಕರಾಯ ಘಟಕ, ಕರಾಯ ಶ್ರೀ ಕೃಷ್ಣ ಭಜನಾ ಮಂದಿರದ ಸಂಯುಕ್ತ ಆಶ್ರಯದಲ್ಲಿ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ದೀಪ ಪ್ರಜ್ವಲನದ ಮೂಲಕ ಶ್ರೀ ಕೃಷ್ಣ ಭಜನಾ ಮಂದಿರ ಕರಾಯದಲ್ಲಿ ಮಾಡಲಾಯಿತು.

ಮಕ್ಕಳು ದೀಪ ಪ್ರಜ್ವಲನ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಶ್ರೀ ಕೃಷ್ಣ ಭಜನಾ ಮಂದಿರ ಕರಾಯ ಇದರ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ವಿಶ್ವ ಹಿಂದೂ ಪರಿಷತ್ತ್ ಬಜರಂಗದಳ ಕರಾಯ ಘಟಕದ ಬಾಲಕೃಷ್ಣ ಕುಲಾಲ್, ಮಂಜುನಾಥ ಸಾಮಿಯಾನದ ಮಾಲಕರಾದ ಉಮೇಶ್ ಸಾಲಿಯಾನ್, ಗಂಗಾಧರ ಹಾಗೂ ಆಯುಷ್ ಇಲಾಖೆ ತಣ್ಣೀರುಪಂಥ ಇದರ ಯೋಗ ತರಬೇತುದಾರರಾದ ರಮೇಶ ಉಪಸ್ಥಿತರಿದ್ದರು.
ರಮೇಶ ಯೋಗ ತರಬೇತಿಯನ್ನು ನೀಡಿ ಯೋಗ ದಿನಾಚರಣೆಯನ್ನು ಆಚರಿಸಿದರು. ರಾಜಶೇಖರ್ ರೈ ಪೆರೋಡಿ ಕಾರ್ಯಕ್ರಮದ ನಿರೂಪಿಸಿದರು.

Related posts

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!