September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಬೆಳ್ತಂಗಡಿ: ಸ.ಉ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಲಾವಣ್ಯ ಎಸ್ ಶೆಟ್ಟಿ ಅರ್ಕಜೆ ಇವರು ದೀಪ ಬೆಳಗಿಸಿ ವಿಶ್ವ ಯೋಗ ದಿನಾಚರಣೆಯನ್ನು ಉದ್ಘಾಟಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಪೂರ್ಣಿಮಾ ಬಿ ಇವರು ದಿನಾಚರಣೆಯ ಹಾಗೂ ಯೋಗದ ಮಹತ್ವವನ್ನು ತಿಳಿಸಿ ವಿದ್ಯಾರ್ಥಿಗಳಿಂದ ಯೋಗಾಸನ ಪ್ರದರ್ಶನ ಮಾಡಿಸಿದರು.

ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಸ್ವಾಗತಿಸಿದರು, ಅಧ್ಯಾಪಕ ವೃಂದ ಸಹಕಾರವನ್ನು ನೀಡಿದರು. ಹೆತ್ತವರು, ಪೋಷಕರು ಆಗಮಿಸಿದ್ದರು.

Related posts

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಶಿರ್ಲಾಲಿನಲ್ಲಿ 25ನೇ ವರ್ಷದ ಗುರುಪೂಜಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ಮೇ 17: ಉಜಿರೆಯಲ್ಲಿ 5ನೇ ವರ್ಷದ ಸಂಭ್ರಮದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

Suddi Udaya
error: Content is protected !!