30.5 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತ್ವರಿತವಾಗಲಿ ಬೆಳೆ ವಿಮೆ ಕಂತು ಪಾವತಿ: ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು

ಬೆಳ್ತಂಗಡಿ: ಮರು ವಿನ್ಯಾಸಗೊಳಿಸಿದ ಬೆಳೆ ವಿಮೆಯ ಕಂತು ಪಾವತಿಗೆ ಸರಕಾರ ತೋಟಗಾರಿಕೆ ಇಲಾಖೆ ಮೂಲಕ ಆದೇಶ ಹೊರಡಿಸಿದ್ದು ಕಂತು ಪಾವತಿಸಲು ಜು.31 ಕೊನೆ ದಿನವಾಗಿದೆ. ಹಾಗಾಗಿ ನಮ್ಮ ಸಂಘದ ಸಾವಿರಾರು ರೈತರು ಬೆಳೆ ವಿಮೆಯ ಪ್ರಯೋಜನ ಪಡೆಯುತ್ತಿದ್ದಾರೆ.

ಸಂಘಕ್ಕೆ ಬೆಳೆ ವಿಮೆ ಕಂತಿನ ಮೊತ್ತ ಸಂಗ್ರಹಿಸಲು ಆದೇಶ ಬಂದಿದ್ದು ಮುಂದಿನ ದಿನಗಳಲ್ಲಿ ಕಂತು ಸಂಗ್ರಹ ಆರಂಭಿಸಲಾಗುವುದು. ರೈತರು ಕೊನೆ ದಿನದ ವರೆಗೆ ಕಾಯದೆ ತ್ವರಿತವಾಗಿ ಕಂತು ಪಾವತಿಸುವುದು ಉತ್ತಮ ಎಂದು ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

Suddi Udaya
error: Content is protected !!