September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ರಂಜಿತ್ ಪೂಜಾರಿಯವರಿಗೆ ಗೌರವಾರ್ಪಣೆ

ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ಮೂಲಕ ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿ ಬಳಂಜ ಅವರನ್ನು ಸಂಘದ ವಠಾರದಲ್ಲಿ ಜೂ 21ರಂದು ಗೌರವಿಸಲಾಯಿತು.

ಜೊತೆಗೆ ಸಂಘದ ವತಿಯಿಂದ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿ, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ‌ ಸದಸ್ಯೆ ಮನ್ವಿತಾ ಪೂಜಾರಿಯವರಿಗೆ ಅವರಿಗೆ ವಿದ್ಯಾರ್ಥಿ ವೇತನ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕಾರ್ಯದರ್ಶಿ ರಂಜಿತ್ ಪೂಜಾರಿ, ನಿರ್ದೇಶಕ ಸಂತೋಷ್ ಕುಮಾರ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಸದಸ್ಯ ಹರೀಶ್ ವೈ ಚಂದ್ರಮ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮುಂದಿನ ತಲೆಮಾರಿನ ಫಾರ್ಮಸಿಸ್ಟ್ ಗಳಿಗೆ ವೃತ್ತಿ ಮಾರ್ಗದರ್ಶನ: ಪ್ರಸನ್ನಾ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಪ್ರೇರಣಾದಾಯಕ ಸೆಮಿನಾರ್

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

Suddi Udaya
error: Content is protected !!