September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ, ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಇಂದು ದೇವರಾಜ ಅರಸು ಹಿಂದುಳಿದ ವರ್ಗ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ ಮಾಡಿ ,ಹಸಿ ತರಕಾರಿಯ ಮಹತ್ವದ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನೀಡುವುದರ ಮೂಲಕ ತಿಳಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಭಾಜಪ ಕಾರ್ಯದರ್ಶಿ ಶ್ರೀಮತಿ ವಸಂತಿ ಲಕ್ಷ್ಮಣ ,ತಾಲೂಕು ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್, ಕೋಶಾಧಿಕಾರಿ ಶ್ರೀಮತಿ ಸಂಗೀತ ಅರುಣ್ ಶೆಟ್ಟಿ ,ಸಿಬ್ಬಂದಿ ವರ್ಗ ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಸತ್ತು ಚುನಾವಣೆ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!