30.5 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮುಂಡಾಜೆ: ಪದವಿ ಪೂರ್ವ ಕಾಲೇಜಿನಲ್ಲಿ “ಆರೋಗ್ಯಕರ ವಯಸ್ಸಿಗೆ ಯೋಗ” ಎಂಬ ಪರಿಕಲ್ಪನೆಯೊಂದಿಗೆ 12ನೇ “ಅಂತಾರಾಷ್ಟ್ರೀಯ ಯೋಗ ದಿನ” ದ ಅಂಗವಾಗಿ ವಿದ್ಯಾರ್ಥಿಗಳಿಂದ ಯೋಗಾಸನ ಮತ್ತು ಪ್ರಾಣಾಯಾಮ ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಗೀತಾ ಯೋಗ ದಿನದ ಮಹತ್ವವನ್ನು ತಿಳಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಸಹಭಾಗಿತ್ವ ವಹಿಸಿತ್ತು.

Related posts

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಲಯನ್ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ

Suddi Udaya
error: Content is protected !!