29.4 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು ಫಲ್ಗುಣಿ ಕುಣಿತ ಭಜನಾ ತಂಡ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

ಸವಣಾಲು: ಫಲ್ಗುಣಿ ಕುಣಿತ ಭಜನಾ ತಂಡ ಸವಣಾಲು ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆಯನ್ನು ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ವಿತರಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋಹನ್ ಕುಮಾರ್ ಶಿಕ್ಷಣದ ಮೌಲ್ಯ ಮತ್ತು ಭಜನೆಯ ಸಂಸ್ಕೃತಿಯ ಬಗ್ಗೆ ತಿಳಿಯಪಡಿಸಿದರು.

ಕಾರ್ಯಕ್ರಮದಲ್ಲಿ ಭಜನೆಯ ಗುರುಗಳಾದ ಸಂದೇಶ್ ಮದ್ದಡ್ಕ ಬೆಳ್ತಂಗಡಿ ವಲಯದ ಯೋಜನಾಧಿಕಾರಿ, ಮಾಜಿ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸಿಎ ಬ್ಯಾಂಕ್ ಉಪಾಧ್ಯಕ್ಷ ಗಣೇಶ್ ಭಂಡಾರಿ, ಫಲ್ಗುಣೀ ಮಹಿಳಾ ಮಂಡಲದ ಅಧ್ಯಕ್ಷೆ ಜಯಲಕ್ಷ್ಮೀ ವಸಂತ ಗೌಡ ಮತ್ತು ಮಹಿಳಾ ಮಂಡಲದ ಸದಸ್ಯರಾದ ವೀಣಾ, ಚೈತ್ರಾ ಶೆಟ್ಟಿ, ಭಾರತೀ ಶೆಟ್ಟಿ, ಸುಮಲತ, ಮಲ್ಲಿಕಾ, ವಿಮಲ, ಸಾರಿಕಾ, ಪದ್ಮವತಿ, ಪ್ರಿಯ, ಸೌಮ್ಯ, ಪುಷ್ಪ, ಶುಭ, ಪ್ರೇಮ, ಮತ್ತು ಭಜನಾ ತಂಡದ ಮಕ್ಕಳ ಪೋಷಕರು ಭಾಗವಹಿಸಿದರು. ಪ್ರೇಮ ಸ್ವಾಗತಿಸಿದರು.

Related posts

ಗುರುವಾಯನಕೆರೆ: ಒಲಿಂಪಿಯಾಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಸಮೀಪ ರಸ್ತೆಗೆ ಬಿದ್ದ ಮರ : 7 ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!