September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ  ಚೆoಡೆ ಮತ್ತು ಮದ್ದಳೆ ತರಬೇತಿ 

ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ 5 ನೇ ತರಗತಿ ಮೇಲ್ಪಟ್ಟ ವಿಧ್ಯಾರ್ಥಿ ವಿಧ್ಯಾರ್ಥಿನಿಯರಿಗೆ ಚೆoಡೆ ಮತ್ತು ಮದ್ದಳೆ ತರಬೇತಿ ಜೂ 21 ರಿoದ ಪ್ರಾರಂಭವಾಗಿದ್ದು ಶ್ರೀ ಹರಿ ದೇವಾಡಿಗ ತರಬೇತುದಾರರ ನೇತೃತ್ವದಲ್ಲಿ ನಡೆಯುತ್ತಿದೆ. 

ಮುಂದಿನ 2‌ ತಿoಗಳುಗಳ ಕಾಲ ತರಬೇತಿ ನಡೆಯಲ್ಲಿದ್ದು ಆಸಕ್ತ ವಿದ್ಯಾರ್ಥಿಗಳು ಇನ್ನೂ ಕೂಡ  ಭಾಗವಹಿಸಬಹುದು ಎoದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya
error: Content is protected !!