27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕನ್ಯಾಡಿ ಸುಮತಿ ಎಸ್. ಜೈನ್ ನಿಧನ

ಧರ್ಮಸ್ಥಳ : ಇಲ್ಲಿಯ ಕನ್ಯಾಡಿ ನಿವಾಸಿ ಸುಮತಿ ಎಸ್. ಜೈನ್ ( 65ವ.)ರವರು ಹೃದಯಾಘಾತದಿಂದ ಜೂ.23ರಂದು ನಿಧನರಾದರು.

ಇವರು ಧರ್ಮಸ್ಥಳದಲ್ಲಿ ಅಂಗಡಿ ನಡೆಸುತ್ತಿದ್ದರು. ಮೃತರು ಪುತ್ರರಾದ ಸುಪಾರ್ಶ್ವ ಜೈನ್, ಸುಮನ್ ಜೈನ್, ಪುತ್ರಿ ಪದ್ಮಶ್ರೀ ಜೈನ್, ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

Suddi Udaya

ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ

Suddi Udaya
error: Content is protected !!