September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

 ಜು. 4 : ವೇಣೂರಿನಲ್ಲಿ ಯಕ್ಷಗಾನ ತರಗತಿ ಆರಂಭ

ವೇಣೂರು: ಯಕ್ಷ ಶಿಕ್ಷಣ ಕಲಾಕೇಂದ್ರ ವೇಣೂರು, ಸೇವಾ ಶರಧಿ ವಿಶ್ವಸ್ತ ಮಂಡಳಿ ವೇಣೂರು ಇದರ ಆಶ್ರಯದಲ್ಲಿ ಜು. 4ರಿಂದ ವೇಣೂರಿನಲ್ಲಿ ಯಕ್ಷಗಾನ ನಾಟ್ಯ ತರಬೇತಿ ನಡೆಯಲಿದೆ.

ಈ ಯಕ್ಷಗಾನ ತರಬೇತಿಯನ್ನು ಮಕ್ಕಳಿಗೆ ಕಳೆದ ನಾಲ್ಕು ವರ್ಷಗಳಿಂದ ಆಯೋಜಿಸಲಾಗುತ್ತಿದ್ದು, ಖ್ಯಾತ ಹಿರಿಯ ಯಕ್ಷಗಾನ ಕಲಾವಿದ ಸದಾಶಿವ ಕುಲಾಲ್ ಅವರು ಗುರುಗಳಾಗಿ ತರಬೇತಿ ನೀಡುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ 7899636144, 9686022071 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

Related posts

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya

ಪಡ್ಲಾಡಿ 35ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya
error: Content is protected !!