September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ( ಜೂ.24): ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಉಜಿರೆ ಮೆಸ್ಕಾಂ ವಿಭಾಗದ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಕಕ್ಕಿಂಜೆ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜಾಗುವ ಕಕ್ಕಿಂಜೆ ಹಾಗೂ ಪಿಲಿಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜೂ.24ರಂದು ಬೆಳಿಗ್ಗೆ 10 ರಿಂದ ಸಂಜೆ 5ಗಂಟೆ ತನಕ ವಿದ್ಯುತ್ ನಿಲುಗಡೆಗೊಳ್ಳಲಿದೆ.

ಈ ಸಮಯ 33ಕೆವಿ ಪೆಟ್ರೋನೆಟ್ ಸ್ಥಾವರ, 33ಕೆವಿ ಎಚ್ ಪಿಸಿಎಲ್ ಸ್ಥಾವರ, ಪಿಲಿಕಳ, ಚಾರ್ಮಾಡಿ, ಮುಂಡಾಜೆ, ದಿಡುಪೆ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related posts

ಭಾರತೀಯ ನೌಕಾಪಡೆಗೆ ಬಾರ್ಯದ ಅಜಯ್ ಜೋಹಾನ್ ಬ್ರಾಗ್ಸ್, ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಸೆ.19(ನಾಳೆ): ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

Suddi Udaya
error: Content is protected !!