September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

ವೇಣೂರು: ಇಲ್ಲಿಯ ಗೋಳ್ತ್ಯಾರು ನಿವಾಸಿ  ಚೆನ್ನೈಯಲ್ಲಿ ಉದ್ಯೋಗದಲ್ಲಿದ್ದ  ತಮ್ಮಯ್ಯ ದೇವಾಡಿಗ(64ವ)ರವರು ಜೂ.22ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ. 

ಇವರು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಹಾಗೂ ಇನ್ನಿತರ ಸಂದರ್ಭದಲ್ಲಿ ಚೆಂಡೆವಾದನ ಸೇವೆಯನ್ನು ನಡೆಸಿರುತ್ತಾರೆ. ಪ್ರಸಿದ್ಧ ವಾದ್ಯಪರಿಕರ ವಾದಕರಾದ  ದಿ | ಆನಂದ ದೇವಾಡಿಗ ಮತ್ತು ಖ್ಯಾತ ಯಕ್ಷಗಾನ ಕಲಾವಿದ ದಿ| ವಾಮನ ಕುಮಾರ್ ಹಾಗೂ ಈಗ ದೇವಸ್ಥಾನದಲ್ಲಿ ಡೋಲುಗಂಟೆ  ಕೆಲಸವನ್ನು ನಿರ್ವಹಿಸುತ್ತಿರುವ ಶ್ರೀಧರ ದೇವಾಡಿಗರರ ಸಹೋದರರಾಗಿರುತ್ತಾರೆ.

ಮೃತರು ತಾಯಿ ಮೋನಮ್ಮ, ಪತ್ನಿ ಕಲಾವತಿ, ಪುತ್ರಿ ರಾಶಿಕಾ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಮಿತ್ತ ಬಾಗಿಲು ಸಂಜೀವ ಗೌಡ ನಿಧನ

Suddi Udaya

ಸೋಮಂತಡ್ಕ ನಿವಾಸಿ ಮೇರಿ ಒ.ಎ. ಹೃದಯಾಘಾತದಿಂದ ನಿಧನ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya
error: Content is protected !!