September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸವಣಾಲು ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ರಚನೆ

ಸವಣಾಲು: ನೇತಾಜಿ ಸುಭಾಷ್ ಚಂದ್ರಬೋಸ್ ಸರಕಾರಿ ಪ್ರೌಢ ಶಾಲೆ ಸವಣಾಲು ಇಲ್ಲಿ  ಶಾಲಾ ವಿದ್ಯಾರ್ಥಿ ಸರಕಾರಕ್ಕಾಗಿ ಚುನಾವಣೆ ನಡೆಯಿತು. 

ವೊಂಟೀಗ್ ಮಿಷನ್ ಆಪ್ ನ ಮೂಲಕ ನಡೆದ ಚುನಾವಣೆಯಲ್ಲಿ ವಿದ್ಯಾರ್ಥಿಗಳೆಲ್ಲರೂ ಸಂತಸದಲ್ಲಿ ಪಾಲ್ಗೊಂಡರು.  ಚುನಾವಣೆಯಲ್ಲಿ ವಿದ್ಯಾರ್ಥಿ ನಾಯಾಕಿಯಾಗಿ 10ನೇ ತರಗತಿಯ ಎಲ್ ಶೈಮಾ ಹಾಗೂ ವಿದ್ಯಾರ್ಥಿ ಉಪನಾಯಕನಾಗಿ 9ನೇ ತರಗತಿಯ ಆಕಾಶ್ ವಿಜೇತರಾದರು. 

ಶಾಲಾ ಮುಖ್ಯೋಪಾಧ್ಯಾಯರಾದ ಪ್ರಶಾಂತ್ ಎಲ್, ಗೆದ್ದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು.  ಈ ವೇಳೆ ಶಿಕ್ಷಕ ವೃಂದದವರು ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಸಹಕರಿಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya
error: Content is protected !!