November 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಿಡ್ಲೆ: ಹೇಮಲತಾ ಕೆ. ಎಸ್. ಸನಿಲ ನಿಧನ

ನಿಡ್ಲೆ : ಇಲ್ಲಿಯ ಸನಿಲ ಮನೆ ನಿವಾಸಿ ಹೇಮಲತಾ ಕೆ. ಎಸ್ (60ವ.)ರವರು ಅಸೌಖ್ಯದಿಂದ ಜೂ. 21ರಂದು ನಿಧನರಾದರು.

ಮೃತರು ಪತಿ ಕರ್ನಾಟಕ ಪವರ್ ಕಾರ್ಪೋರೇಶನ್ ನ ನಿವೃತ್ತ ಉದ್ಯೋಗಿ ಡೊಂಬಯ್ಯ ಗೌಡ, ಮೂವರು ಪುತ್ರರಾದ ಸುಜಯ್ ಎಸ್., ಸಂಜಯ್ ಎಸ್., ಸುಪ್ರಜಾ ಎಸ್., ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ

Suddi Udaya

ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮ ಉದ್ಘಾಟನೆ

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!