27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಟ್ರಮೆ ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ

ಪಟ್ರಮೆ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ ಜರುಗಿತು.

ಈ ವೇಳೆ ಅನಾರು ಶಾಲೆಯಿಂದ ಪಟ್ರಮೆ ಪಂಚಾಯತ್ ವರೆಗೆ ರಸ್ತೆ ಬದಿಯ ಕಸಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಸಿಬ್ಬಂದಿಗಳು, ಒಕ್ಕೂಟದ ಸಿಬ್ಬಂದಿಗಳು ಸಹಕರಿಸಿದರು.

Related posts

ಅನುಗ್ರಹ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya
error: Content is protected !!