September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಬೆಳ್ತಂಗಡಿವರದಿ

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ

ಪುತ್ತೂರು: ಭಾರತದ ಅತೀ ದೊಡ್ಡ ವಜ್ರದ ಆಭರಣಗಳ ಕಂಪನಿಯಾದ ಕಿಸ್ನಾ ಬ್ರಾಂಡ್ ನ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕ ಘನಶ್ಯಾಮ್ ದೋಲಕಿಯ ಇವರು ಪುತ್ತೂರಿನ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಶೋರೂಮ್ ಗೆ ಭೇಟಿ ನೀಡಿದರು.

ಮುಳಿಯ ಸಂಸ್ಥೆಯ ಕೇಶವ ಪ್ರಸಾದ್ ಮುಳಿಯ ಹಾಗೂ ಕೃಷ್ಣರಾಯಣ ಮುಳಿಯ ಜೊತೆಗಿದ್ದರು

Related posts

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಅನುಗ್ರಹ ಪ್ರೌಢಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya
error: Content is protected !!