September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.22ರಂದು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿಕೊಂಡಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ಉಪಸ್ಥಿತರಿದ್ದರು.

ಯೋಗದ ಮಹತ್ವವನ್ನು ಸಾರುವ ‘ಯೋಗ ಮ್ಯೂಸಿಯಂ’ ನ್ನು ಉದ್ಘಾಟಿಸುವುದರ ಮೂಲಕ
ಕಾರ್ಯಕ್ರಮಕ್ಕೆ ವಿಶಿಷ್ಟವಾಗಿ ಚಾಲನೆಯನ್ನು ನೀಡಲಾಯಿತು.

ಯೋಗ ಮ್ಯೂಸಿಯಂ ಎಂಬ ಪರಿಕಲ್ಪನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ, ಯೋಗದ ಹುಟ್ಟು, ಇಂದಿನ ಯುವಜನತೆ ಎದುರಿಸುತ್ತಿರುವ ಸಮಸ್ಯೆಗಳು, ಯೋಗ ಮತ್ತು ಆರೋಗ್ಯ, ಮಾನವ ದೇಹದ ಏಳು ಚಕ್ರಗಳು, ಧ್ಯಾನದ ಉಪಯೋಗಗಳು ಇನ್ನಿತರ ವಿಷಯಗಳನ್ನು ಸವಿವರವಾಗಿ ವಿವರಿಸಲಾಯಿತು.

9 ನೇ ತರಗತಿಯ ವಿದ್ಯಾರ್ಥಿಗಳಾದ ಮುಹಮ್ಮದ್ ಝಿಯಾದ್ ಕಾರ್ಯಕ್ರಮವನ್ನು ನಿರೂಪಿಸಿ, ಮುಹಮ್ಮದ್ ಅನಾಸ್ ಅತಿಥಿ ಗಳಿಗೆ ಸ್ವಾಗತ ಕೋರಿದರು. 8 ನೇ ತರಗತಿಯ ವಿದ್ಯಾರ್ಥಿನಿ ಹಲೀಮರವರವ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

Related posts

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ವರ್ತಕರ ಸಂಘದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!