September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಶಾಲಾ ನಾಯಕ / ನಾಯಕಿ ಆಯ್ಕೆ ಹಾಗೂ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆಯು ಚುನಾವಣೆ ಪ್ರಕ್ರಿಯೆ ಮೂಲಕ ನಡೆಯಿತು. ಚುನಾವಣೆ ಬಳಿಕ ಶಾಲಾ ನಾಯಕನಾಗಿ ಜ್ಞಾನೇಶ್ 10ನೇ ತರಗತಿ ಆಯ್ಕೆ ಗೊಂಡರು. ಶಾಲಾ ಉಪ ನಾಯಕನಾಗಿ ಯಜ್ಞೇಶ್ 9 ನೇ ತರಗತಿ ಆಯ್ಕೆಗೊಂಡರು.

ಬಳಿಕ ಕ್ರೀಡಾ ಇಲಾಖೆ ಸಚಿವರಾಗಿ ಸಾತ್ವಿಕ್ 9 ನೇ ತರಗತಿ, ಆರೋಗ್ಯ ಇಲಾಖೆ ಸಚಿವರಾಗಿ ವಿಕಾಸ್ 10 ನೇ ತರಗತಿ , ಸಾಂಸ್ಕೃತಿಕ ಇಲಾಖೆ ಸಚಿವರಾಗಿ ತ್ರಿತಿಕ್ 8ನೇ ತರಗತಿ, ಗೃಹ ಇಲಾಖೆ ಸಚಿವರಾಗಿ ಪ್ರದ್ಯುತ್ 8 ನೇ ತರಗತಿ ಆಯ್ಕೆಗೊಂಡರು. ಜೊತೆಗೆ ವಿರೋಧ ಪಕ್ಷದ ನಾಯಕಿಯಾಗಿ ಪವೀಕ್ಷ ರೈ 10 ನೇ ತರಗತಿ ಆಯ್ಕೆಗೊಂಡರು. ಸಭಾಪತಿಗಳಾಗಿ ಕನಿಷ್ಕ ಪೂಜಾರಿ ,10ನೇ ತರಗತಿ ಆಯ್ಕೆ ಗೊಂಡರು.


ಈ ಎಲ್ಲಾ ಆಯ್ಕೆ ಪ್ರಕ್ರಿಯೆಗಳನ್ನು ಶಾಲಾ ಮುಖ್ಯ ಶಿಕ್ಷಕಿ ಶೋಭಿತ ಕೆ ಆರ್ ನಡೆಸಿಕೊಟ್ಟರು ಹಾಗೂ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya

ಉಜಿರೆ ಯು.ಎಸ್ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

Suddi Udaya
error: Content is protected !!