27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು : ಫಲ್ಗುಣಿ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

ಸವಣಾಲು :ಇಲ್ಲಿಯ ಫಲ್ಗುಣಿ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಅಯ್ಕೆ ಜೂ.21 ರಂದು ನಡೆಯಿತು.

ಪಲ್ಗುಣಿ ಮಹಿಳಾಮಂಡಲದ ನೂತನ ಅಧ್ಯಕ್ಷರಾಗಿ ಭಾರತಿ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರೇಮ, ಉಪಾಧ್ಯಕ್ಷರಾಗಿ ಗೀತಾ, ಜೊತೆ ಕಾರ್ಯದಶಿಯಾಗಿ ವಿಮಲ ಗೌಡ, ಕೋಶಾಧಿಕಾರಿಯಾಗಿ ಪದ್ಮಾವತಿ ಆಯ್ಕೆಯಾಗಿರುತ್ತಾರೆ.

Related posts

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya
error: Content is protected !!