27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ : ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯರಿಂದ ತೆರವು ಕಾರ್ಯ

ಬೆಳ್ತಂಗಡಿ: ಭಾರೀ ಗಾಳಿ ಮಳೆಯಿಂದಾಗಿ ಅರಸಿನಮಕ್ಕಿ -ಕೊಕ್ಕಡ ಮುಖ್ಯ ರಸ್ತೆಯ ಹತ್ಯಡ್ಕ ಗ್ರಾಮದ ಫಲಸ್ತಡ್ಕ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲಕಾಲ ವಾಹನ ಸಂಚಾರಕ್ಕೆ ಅಡಚನೆ ಉಂಟಾದ ಘಟನೆ ಇಂದು(ಜೂ.23) ಮಧ್ಯಾಹ್ನ ನಡೆದಿದೆ.

ಮರವು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಶಿಶಿಲ -ಅರಸಿನಮಕ್ಕಿ ವಿಪತ್ತು ನಿರ್ವಹಣಾ ತಂಡದ ಸದಸ್ಯ ರಾದ ಅವಿನಾಶ್ ಬಿಢೆ, ಆನಂದ ನಾಯ್ಕ್, ರಮೇಶ್ , ಉಮೇಶ್ ಶಿಶಿಲ, ಸ್ಥಳಕ್ಕೆ ಆಗಮಿಸಿ ಸ್ಥಳೀಯರಾದ ಶಿವರಾಮ ಫಲಸ್ತಡ್ಕ ಹಾಗೂ ಶಶಿಕಾಂತ್ ಉಪ್ಪರಡ್ಕ ಇವರೊಂದಿಗೆ ಸೇರಿ ಮರವನ್ನು ತೆರವುಗೊಳಿಸುವಲ್ಲಿ ಸಹಕರಿಸಿ ಕೂಡಲೇ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

Suddi Udaya

ಗುರುವಾಯನಕೆರೆ: ಸರ್ಕಾರದ ನಡೆ ಕಾರ್ಯಕರ್ತರ ನಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya
error: Content is protected !!