August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳೆಯಿಂದ ಗಡಾಯಿಕಲ್ಲು ಪ್ರವಾಸಿಗರ ವೀಕ್ಷಣೆಗೆ ಮುಕ್ತ

ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ಚಾರಣ ತಾಣ ಗಡಾಯಿಕಲ್ಲು ಪ್ರವೇಶಕ್ಕೆ ತಾತ್ಕಲಿಕವಾಗಿ ಹೇರಿದ್ದ ನಿರ್ಬಂಧ ಹಿಂಪಡೆಯಲಾಗಿದ್ದು ನಾಳೆ ಜೂ.25 ರಿಂದ ಚಾರಣಿಗರ ಪ್ರವೇಶಕ್ಕೆ ತೆರೆದುಕೊಂಡಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗ ಬೆಳ್ತಂಗಡಿ ವನ್ಯಜೀವಿ ವಲಯ ತಿಳಿಸಿದೆ.

ಆನ್ ಲೈನ್‌ನಲ್ಲಿ ರಿಜಿಸ್ಟ್ರೇಶನ್ ಕಡ್ಡಾಯ:
ಗಡಾಯಿಕಲ್ಲು ಪ್ರವೇಶಕ್ಕೆ ಕುದುರೆಮುಖ ನ್ಯಾಷನಲ್ ಪಾರ್ಕ್ ವೆಬ್ ಸೈಟ್‌ನಲ್ಲಿ “kudremukhanationalpark.in”. ನೊಂದವಣಿ ಮಾಡುವುದು ಕಡ್ಡಾಯವಾಗಿದೆ. ಒಂದು ದಿನಕ್ಕೆ 500 ಜನಕ್ಕೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 1ಗಂಟೆಯಯೊಳಗೆ ಮಾತ್ರ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗಿದ್ದು ಇದರ ಮುಂದೆ 500 ಮಂದಿ ಬಂದರೆ ಪ್ರವೇಶವಕಾಶ ಇರುವುದಿಲ್ಲ. 50 ರೂ.ಆಫ್ ಲೈನ್ ಪೆಮೆಂಟ್ ಕಡ್ಡಾಯವಾಗಿದ್ದು, ಫೋಟೋ, ವಿಳಾಸ, ಜನ್ಮದಿನಾಂಕವಿರುವ ಗುರುತಿನ ಚೀಟಿ ಪ್ರವೇಶಕ್ಕೆ ಕಡ್ಡಾಯವಾಗಿದೆ.

Related posts

ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರಿಗೆ ಹೆಗ್ಗಡೆಯವರಿಂದ ಅಭಿನಂದನೆ

Suddi Udaya

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

Suddi Udaya

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya
error: Content is protected !!