27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳ್ಳಮಂಜದಲ್ಲಿ ಸದ್ಗುರು ಆಯಿಲ್ ಮಿಲ್ ಉದ್ಘಾಟನೆ

ಮಚ್ಚಿನ: ಬಳ್ಳಮಂಜದಲ್ಲಿ ಕಳೆದ 27 ವರ್ಷಗಳಿಂದ ಕಾರ್ಯನಿರ್ವಹಿಸಿಕೊಂಡು ಬಂದಿರುವ ಸದ್ಗುರು ಆಯಿಲ್ ಮಿಲ್( ಶುದ್ಧ ಕೊಬ್ಬರಿ ಎಣ್ಣೆ )ಇದರ ನೂತನ ಕಟ್ಟಡದ ಉದ್ಘಾಟನೆಯನ್ನು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಶ್ವರರಾದ ಡಾ| ಹರ್ಷ ಸಂಪಿಗೆತ್ತಾಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಮ್ಯಾನೇಜರ್ ಮಧು ಕೆ. ಡಾ. ಕೆ ಯಂ ಶೆಟ್ಟಿ, ಅಶೋಕ್ ಗುಂಡಿಯಲ್ಕೆ, ಸುಧೀರ್ ಶೆಟ್ಟಿ ಕೋರಬೆಟ್ಟು, ಜಗನ್ನಾಥ ಪಕಲ, ಕಿರಣ್. ನಾರಾಯಣ ಪೂಜಾರಿ, ಚಂದ್ರ ಸಂಪಿಗೆತ್ತಾಯ, ಯಕ್ಷನ್, ಸುಂದರ ಪೂಜಾರಿ, ಸಂಜೀವ ಮಾಯಿಲೋಡಿ, ಸದಾನಂದ ಪೂಜಾರಿ, ನಾಣ್ಯಪ್ಪ ಮೂಲ್ಯ, ಪಾಲುದಾರರಾದ ಶಶಿಧರ ರೈ. ಶ್ರೀಮತಿ ಜಯಶ್ರೀ. ಯತೀಶ್ ರೈ, ಶ್ರೀಮತಿ ಧನ್ಯ, ಮಾ.ಕಿಯಾಂಶ್ ಇನ್ನಿತರರು ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

Suddi Udaya

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!