September 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಂಗಳೂರು ತಾಲೂಕು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ: ಯುವ ಘಟಕದ ಅಧ್ಯಕ್ಷರಾಗಿ ರಕ್ಷಿತ್ ಪುತ್ತಿಲ, ಕಾರ್ಯದರ್ಶಿಯಾಗಿ ಚೇತನ್ ಕೊಕ್ಕಡ ಆಯ್ಕೆ

ಬೆಳ್ತಂಗಡಿ: ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ 2026-2029ನೇ ಸಾಲಿನ ಯುವ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ ಅಧ್ಯಕ್ಷ ಕಿರಣ್ ಬುಡ್ಡೆಗುತ್ತು ಹಾಗೂ ಪದಾಧಿಕಾರಿಗಳು ಮತ್ತು ನಿರ್ದೇಶಕರುಗಳ ಸಮ್ಮುಖದಲ್ಲಿ ಜೂ.23ರಂದು ನಡೆಯಿತು.

ಈ ಸಂದರ್ಭದಲ್ಲಿ ಮಹಿಳಾ ಘಟಕ ಹಾಗೂ ಯುವ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಯುವ ಘಟಕದ ಅಧ್ಯಕ್ಷರಾಗಿ ಬೆಳ್ತಂಗಡಿ ತಾಲೂಕಿನ ರಕ್ಷಿತ್ ಪುತ್ತಿಲ ಮತ್ತು ಕಾರ್ಯದರ್ಶಿಯಾಗಿ ಚೇತನ್ ಕೊಕ್ಕಡ ಆಯ್ಕೆಯಾದರು.

Related posts

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya

ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪ. ಪೂ. ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

Suddi Udaya
error: Content is protected !!