27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆಯ ಮಹಿಳಾ ಕೋಶ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ಸಂಯುಕ್ತ ಆಶ್ರಯದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ “ಮಾದಕ ದ್ರವ್ಯ ಜಾಗೃತಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ ಎಸ್ ರವರು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.

ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯ ಕಾರ್ಯದರ್ಶಿಯವರಾದ ನಾರಾಯಣ ಗೌಡ ಕೊಳಂಬೆ, ಧರ್ಮಸ್ಥಳ ಠಾಣೆಯ ಠಾಣಾಧಿಕಾರಿ ಸಮರ್ಥ ಆರ್ ಗಾಣಿಗೇರಾ ಹಾಗೂ ಪ್ರೊಬೇಷನರಿ ಎಸ್ ಐ ನಿಧಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಗೀತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಕಾಲೇಜಿನ ಮಹಿಳಾ ಕೋಶದ ಮುಖ್ಯಸ್ಥೆ ವಸಂತಿ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಮನಃಶಾಸ್ತ್ರ ಉಪನ್ಯಾಸಕಿ ನಮಿತಾ ಕೆ ಆರ್ ಧನ್ಯವಾದಗೈದರು.

Related posts

ಉಜಿರೆ ಎಸ್.ಡಿ ಎಂ ಮಹಿಳಾ ಐ.ಟಿ.ಐ ಕಾಲೇಜಿನ ಓರಿಯಂಟೇಷನ್ ಹಾಗೂ ಕಾನ್ವಕೇಷನ್ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಶಿಬಿರ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಮುಂಡಾಜೆ ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ವನಮಹೋತ್ಸವ

Suddi Udaya
error: Content is protected !!