27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ನಾಯಕ ಮತ್ತು ಉಪನಾಯಕ ಸ್ಥಾನಕ್ಕೆ ಮತದಾನವು ಜೂ. 23ರಂದು ನಡೆಯಿತು. ಈ ಶೈಕ್ಷಣಿಕ ವರ್ಷದ ಮತದಾನವು ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ ಮೂಲಕ ನೆರವೇರಿತು.

10ನೇ ತರಗತಿಯ ಇಚ್ಛಾ ಶೆಟ್ಟಿ ರವರು ಶಾಲಾ ನಾಯಕಿಯಾಗಿ ಹಾಗೂ 9ನೇ ತರಗತಿಯ ನಿಖಿಲ್ ಶೆಟ್ಟಿ ರವರು ಉಪನಾಯಕನಾಗಿ ಬಹುಮತದಿಂದ ಆಯ್ಕೆಯಾದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು ಈ ಶೈಕ್ಷಣಿಕ ವರ್ಷದ ಮತದಾನವು ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮೂಲಕ ನಡೆಸಲು ಉತ್ತೇಜಿಸಿದರು. ಶಾಲಾ ಶಿಕ್ಷಕ ವೃಂದದವರು, ಚುನಾವಣೆಯು ಉತ್ತಮವಾಗಿ ನೆರವೇರಲು ಸಹಕರಿಸಿದರು.

Related posts

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya
error: Content is protected !!