September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ : ಚಿಕಿತ್ಸೆ ಫಲಕಾರಿಯಾಗದೆ ದಿಯಾನ್ ಸಾವು

ಬೆಳ್ತಂಗಡಿ: ಬೆಳಾಲು ಮಿನಂದೇಲು ಬಳಿ ಸ್ಕೂಟಿಯೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಜೂ.12 ರಂದು ನಡೆದಿತ್ತು.

ಸ್ಕೂಟರ್ ಚಲಾಯಿಸುತ್ತಿದ್ದ ಮಾಜಿ ಸೈನಿಕ ಮೋಹನ್ ಗೌಡ ಕಾಡಂಡ ಅವರು ಪುತ್ರ ದಿಯಾನ್ ಅವರನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಸ್ಕೂಟಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ ಗಾಯಗೊಂಡಿದ್ದ
ದಿಯಾನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ (ಇಂದು) ಜೂ.24 ರಂದು ನಿಧನರಾಗಿದ್ದಾರೆ.

Related posts

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ :ನಡುಗುಡ್ಡೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪ್ರಯುಕ್ತ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya
error: Content is protected !!