27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯ ಆರೋಗ್ಯ ಕೇಂದ್ರದ ವತಿಯಿಂದ ಈಡಿಸ್ ಲಾರ್ವ ಸಮೀಕ್ಷ ಕಾರ್ಯ ಮತ್ತು ಲಾರ್ವ ನಿರ್ಮೂಲನ ಕಾರ್ಯಕ್ರಮ

ನೆರಿಯ: ಸಾರ್ವಜನಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನೆರಿಯ ಇದರ ವತಿಯಿಂದ ನೆರಿಯ ಗ್ರಾಮದಲ್ಲಿ ನಡೆಯುತ್ತಿರುವ ಡೆಂಗ್ಯೂ ನಿರ್ಮೂಲನ ಕಾರ್ಯಕ್ರಮದ ಅಂಗವಾಗಿ ಈಡಿಸ್ ಲಾರ್ವ ಸಮೀಕ್ಷ ಕಾರ್ಯ ಮತ್ತು ಲಾರ್ವ ನಿರ್ಮೂಲನ ಕಾರ್ಯಕ್ರಮವು ಜೂ.23ರಂದು ನಡೆಯಿತು.

ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಸೌಜನ್ಯ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ನಾಗೇಶ್ ಬಿ, ಸುಮಿತ್ರ ಹಾಗೂ ಆಶಾ ಕಾರ್ಯಕರ್ತೆಯರ ಜೊತೆ ಮನೆಮನೆ ಭೇಟಿ ಮಾಡಿ ಡೆಂಗ್ಯೂ ಜ್ವರದ ಬಗ್ಗೆ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳುವಂತೆ ಮಾಹಿತಿ ನೀಡಲಾಯಿತು.

Related posts

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಉಜಿರೆ ಎಸ್ ಡಿ ಎಂ ಮಹಿಳಾ ಐ.ಟಿ.ಐ. ನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

Suddi Udaya

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya

ಆ.12: ನಾವೂರು ನವೋದಯ ಯುವಕ ಮಂಡಲ ವತಿಯಿಂದ “ಆಟಿ ಸುಗಿಪು” ; ಆಟಿ ಕಷಾಯ ಹಾಗೂ ತಜೆಂಕ್ ದೋಸೆ ವಿತರಣೆ

Suddi Udaya
error: Content is protected !!