August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯೋಗ ದಿನಾಚರಣೆ

ಬೆಳ್ತಂಗಡಿ: ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎನ್‌ಸಿಸಿ ವಿದ್ಯಾರ್ಥಿಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

ಎಎನ್‌ಒ ಬೇಬಿ ಸುಪ್ರಿತಾ ವಿದ್ಯಾರ್ಥಿಗಳಲ್ಲಿ ಯೋಗದ ಮಹತ್ವವನ್ನು ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಯೋಗದ ಕುರಿತು ಮಾರ್ಗದರ್ಶನ ಮಾಡಿದರು. ಪ್ರಾಂಶುಪಾಲೆ ಅಕ್ಷತಾ, ಭೋದಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ವೇಣೂರು: ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

Suddi Udaya
error: Content is protected !!