27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಸ.ಪ್ರೌ. ಶಾಲೆಗೆ ಬೋರ್ ವೆಲ್ ವ್ಯವಸ್ಥೆ ಒದಗಿಸಿದ ಶಾಸಕ ಹರೀಶ್ ಪೂಂಜ ರವರಿಗೆ ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದದಿಂದ ಸನ್ಮಾನ

ಮಚ್ಚಿನ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್ ವೆಲ್ ವ್ಯವಸ್ಥೆ ಒದಗಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ

ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರು, ಶಿಕ್ಷಣ ತಜ್ಞರು, ಸಂಸ್ಥೆಯ ಮುಖ್ಯಶಿಕ್ಷಕರು, ಶಿಕ್ಷಕ ವೃಂದದ ವತಿಯಿಂದ ಸನ್ಮಾನ ಮಾಡಲಾಯಿತು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅರಿವಿನ ದೀವಿಗೆ ‘ಪಶ್ಚಿಮ ಘಟ್ಟಗಳ ಜೀವ ವೈವಿಧ್ಯ’ ವಿಶೇಷ ಉಪನ್ಯಾಸ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

Suddi Udaya
error: Content is protected !!