September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಸೂರು ಜಿಲ್ಲಾ ನ್ಯಾಯಾಲಯದ ನೋಟರಿಗಳ ಕಟ್ಟಡಕ್ಕೆ ಶಂಕುಸ್ಥಾಪನೆ

ಮೈಸೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಇಂದು ಮಹಿಳಾ ವಕೀಲರು ಹಾಗೂ ನೋಟರಿಗಳ ಕಟ್ಟಡಕ್ಕೆ ಶಂಕುಸ್ಥಾಪನ ಸಮಾರಂಭವನ್ನು ಏರ್ಪಡಿಸಲಾಗಿತ್ತು.

ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಜಯಚಾಮರಾಜ ಒಡೆಯರ್ ರವರು ಶಂಕುಸ್ಥಾಪನೆಯನ್ನು ನೆರವೇರಿಸಿದರು. ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಉಷಾರಾಣಿ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನ್ಯಾಯಾಧೀಶರಗಳು ಹಾಗೂ ವಕೀಲ ಬಂಧುಗಳು ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya
error: Content is protected !!