24.2 C
ಪುತ್ತೂರು, ಬೆಳ್ತಂಗಡಿ
September 25, 2026
ಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು: ವಾರೀಸುದಾರರ ಪತ್ತೆಗೆ ಮನವಿ

ಬೆಳ್ತಂಗಡಿ: ಧರ್ಮಸ್ಥಳದ ಅಣ್ಣಪ್ಪ ಬೆಟ್ಟದ ಬಳಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಜೂ.25ರಂದು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರ ವಯಸ್ಸು ಸುಮಾರು 60-65 ವರ್ಷ ಆಗಿದ್ದು, ಎತ್ತರ 5.3 ಅಡಿ, ಸಪೂರ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲುಮುಖ, ಅಗಲ ಹಣೆ, ಮುಖದಲ್ಲಿ ಬಿಳಿ ನೆರೆತ ಗಡ್ಡ-ಮೀಸೆ, ತಲೆಯಲ್ಲಿ ಬಿಳಿ ನೆರೆತ ಕೂದಲು, ಹಣೆಯ ಎಡಭಾಗ ಎಡಕಣ್ಣಿನ ಮೇಲ್ಬಾಗದಲ್ಲಿ ಕಪ್ಪು ಎಳ್ಳು ಮಚ್ಚೆ ಗುರುತು ಇದ್ದು, ಮೃತದೇಹದ ಮೈಮೇಲೆ ಆಸ್ಪತ್ರೆಯ ಬಾಬ್ತು ಡೈಫರ್ ಮತ್ತು ಸೊಂಟದಲ್ಲಿ ಕೆಂಪು ಉಡಿದಾರ-1 ನ್ನು ಧರಿಸಿರುತ್ತಾರೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500, ಗೆ ಸಂಪರ್ಕಿಸಬೇಕಾಗಿ ಈ ಮೂಲಕ ಕೋರಿಕೆ.

Related posts

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ಭೀಕರ ರಸ್ತೆ ಅಪಘಾತ – ಮೂವರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ರೋಟರಿ ಕುಟುಂಬ ಸಮ್ಮಿಲನದಲ್ಲಿ ರೋಟರಿ ಕ್ಲಬ್ ಸಾಧನೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಶ್ಲಾಘನೆ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ನಾರಾವಿಯಲ್ಲಿ ಸರ್ವಧರ್ಮೀಯರ ಸಮಾವೇಶ

Suddi Udaya
error: Content is protected !!