September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಸರಕಾರಿ ಪ್ರೌಢ ಶಾಲಾ ಮಂತ್ರಿಮಂಡಲ ರಚನೆ

ಪಡಂಗಡಿ : ಸರಕಾರಿ ಪ್ರೌಢಶಾಲೆ ಪಡಂಗಡಿ ಇದರ 2026-27 ನೇ ಸಾಲಿನ ಶಾಲಾ ಮಂತ್ರಿಮಂಡಲದ ಚುನಾವಣೆ ಇವಿಎಮ್ ಆಪ್ ಮೂಲಕ ನಡೆಯಿತು.

ಶಾಲಾ ನಾಯಕನಾಗಿ 10ನೇ ತರಗತಿಯ ಸಂಪ್ರೀತ್ ಮತ್ತು ಶಾಲಾ ಉಪನಾಯಕನಾಗಿ 9ನೇ ತರಗತಿಯ ತನುಷ್ ಆಯ್ಕೆಯಾದರು. ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳೇ ಮತಗಟ್ಟೆ ಅಧಿಕಾರಿಗಳಾಗಿ ವ್ಯವಸ್ಥಿತವಾಗಿ ಚುನಾವಣೆ ಕಾರ್ಯವನ್ನು ನಿರ್ವಹಿಸಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ

Suddi Udaya

ಎರಡು ದಿನಗಳಿಂದ ಬೆಳ್ತಂಗಡಿ ನಗರಕ್ಕೆ ಪೂರೈಕೆಯಾಗದ ಕುಡಿಯುವ ನೀರು: ಕುಡಿಯವ ನೀರಿಗಾಗಿ ಜನರ ಪರದಾಟ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya
error: Content is protected !!