27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಎಂ.ಎನ್.ಅನುಚೇತ್ ನೇಮಕ

ಬೆಳ್ತಂಗಡಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.
ಅನುಚೇತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಜತೆಗೆ ಯುವಜನ ಮತ್ತು ಕ್ರೀಡಾ ಇಲಾಖೆ ಆಯುಕ್ತರ ಹುದ್ದೆಯನ್ನು ಹೆಚ್ಚುವರಿಯಾಗಿ ಅವರಿಗೆ ನೀಡಲಾಗಿದೆ. 2009ನೇ ಸಾಲಿನ ಐಪಿಎಸ್ ಅಧಿಕಾರಿಯಾಗಿರುವ ಎಂ.ಎನ್. ಅನುಚೇತ್ ಅವರು ವೃತ್ತಿ ಜೀವನದಲ್ಲಿ ಸೂಕ್ಷ್ಮ ಮತ್ತು ಗಂಭೀರ ಪ್ರಕರಣಗಳ ತನಿಖೆಯಿಂದ ಹೆಸರುವಾಸಿಯಾಗಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ ಸಂಬಂಧ ಕನ್ನಡಪರ ಸಂಘಟನೆಗಳು ಬೆಂಗಳೂರಿನಲ್ಲಿ ಗಲಾಟೆ ಮತ್ತು ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡಿದ್ದ ಮಾರನೇ ದಿನವೇ ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿಯಾಗಿ ಎಂ.ಎನ್. ಅನುಚೇತ್ ಅವರನ್ನು ಸರ್ಕಾರ ನಿಯೋಜನೆ ಮಾಡಿತ್ತು.

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ಜಾನಕಿ ನಿಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

Suddi Udaya

ತುಳು ಭಾಷೆಗೆ ಅಧಿಕೃತ ಮಾನ್ಯತೆ: ತುಳುನಾಡಿನ ಜನರ ಬಹುದಿನಗಳ ಕನಸಿಗೆ ಗೌರವ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

Suddi Udaya
error: Content is protected !!