September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರಿಗೆ ಕರ್ನಾಟಕ ಟಿವಿ “ಲೀಡರ್ ಅವಾರ್ಡ್ಸ್”

ಬೆಳ್ತಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ಟಿವಿ ಲೀಡರ್ ಅವಾರ್ಡ್ಸ್ 2025ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿ ಮತ್ತು

ಮದ್ಯ ಕರ್ನಾಟಕ ವಿಭಾಗದ ಉತ್ತಮ ಶಾಸಕ ಪ್ರಶಸ್ತಿಯನ್ನು ಶಾಸಕ ಹರೀಶ್ ಪೂಂಜ ಸಚಿವ ಕೃಷ್ಣೆಬೈರೇ ಗೌಡರಿಂದ ಸ್ವೀಕರಿಸಿದರು.

Related posts

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಾರ್ಯಾಗಾರ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಉದ್ಘಾಟನೆ

Suddi Udaya

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya
error: Content is protected !!