September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ದ.ಕ. ಜಿಲ್ಲಾ ಪಂಚಾಯತ್ ಜಿಲ್ಲಾ ತಾಲೂಕು ನಿಯಂತ್ರಣ ಕೋಶ ಇಲ್ಲಿಯ ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಶ್ರೀಮತಿ ಶೃತಿ ಜೆ ಸಾಲ್ಯಾನ್ ಹಾಗೂ ಜಿಲ್ಲಾ ಮಾಹಿತಿ ಸಲಹೆಗಾರ/ತರಭೇತುದರರಾದ ಪುಂಡಲಿಕ ಲಕಾಟಿ ಇವರು ಶಾಲಾ ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು, ರೋಗಗಳು, ಕ್ಯಾನ್ಸರ್, ತಂಬಾಕು ನಿಯಂತ್ರಣ, ತಂಬಾಕು ಮುಕ್ತ ವಾತಾವರಣದ ಬಗ್ಗೆ ಮಾಹಿತಿಯನ್ನು ನೀಡಿದರು ಹಾಗೂ ವಿದ್ಯಾರ್ಥಿಗಳಿಗೆ ಪ್ರಮಾಣ ವಚನವನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.

Related posts

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

Suddi Udaya

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya
error: Content is protected !!