September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಉಚಿತ ಶ್ರವಣ ಯಂತ್ರ ವಿತರಣೆ

ಬೆಳ್ತಂಗಡಿ ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಐರಿನ್ ಡಿಸೋಜ ರವರಿಗೆ  ಉಚಿತ  ಶ್ರವಣ ಯಂತ್ರ ನೀಡಲಾಯಿತು.

 ಈ ಸಂದರ್ಭದಲ್ಲಿ  ಅಧ್ಯಕ್ಷ ಲ್ಯಾನ್ಸಿ ಎ. ಪಿರೇರಾ, ಉಪಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್, ನಿರ್ದೇಶಕರಾದ ವಿನ್ಸೆಂಟ್ ಡಿಸೋಜ, ಅರ್ವಿನ್ ಡಿಸೋಜ, ಸೆಲಿನ್ ನೊರೊನ್ಸಾ, ಸ್ಟೆಲ್ಲಾ ಪಿರೇರಾ, ತಿಯೋಫಿಲಾ ಡಿಸೋಜ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಐರಿನ್ ಡಿಸೋಜ,  ಸಿಬ್ಬಂದಿಗಳಾದ ರಾಜೇಶ್, ಮಂಜುನಾಥ್ ಕೆ., ಸಿಲ್ವೆಸ್ಟರ್ ಡಿಸೋಜ, ಹಾಗೂ ರೊನಾಲ್ಟ್ ಸಿಕ್ವೇರಾ  ಉಪಸ್ಥಿತರಿದ್ದರು.

Related posts

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಮಾರುಕಟ್ಟೆಗೆ ಬಿಡುಗಡೆ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya
error: Content is protected !!