September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

 ಮಿತ್ತಬಾಗಿಲು ಗ್ರಾ.ಪಂ. ನಿಂದ ಸ್ವಚ್ಚತಾ ಅಭಿಯಾನ 

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವನ್ನು ಜೂನ್25ರಂದು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು, ವಿನಯಚಂದ್ರ ಮಾಜಿ ಅಧ್ಯಕ್ಷರು, ರಾಮಣ್ಣ ಮಾಜಿ ಸದಸ್ಯರು ,ಆರೋಗ್ಯ ಕಾರ್ಯಕರ್ತರು ,ಆಶಾ ಕಾರ್ಯಕರ್ತೆಯರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ತಂಡದವರು,ಪಂಚಾಯತ್ ಸಿಬ್ಬಂದಿ ವರ್ಗ ದವರು, ಗ್ರಂಥಾಲಯ ಮೇಲ್ವಿಚಾರಕರು,ಸುಜ್ಞಾನ ಸಂಜೀವಿನಿ ಒಕ್ಕೂಟದ ಸದಸ್ಯರು, ಭಾಗವಹಿಸಿ ಬೃಹತ್ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರಿಗೆ ಧನ್ಯವಾದವಿತ್ತರು.

 

Related posts

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಥಾಮಸ್ ಕಪ್ ವಿಜೇತ ಹಾಗೂ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya
error: Content is protected !!