September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ ಮತ್ತು ನಶಾ ಮುಕ್ತ ಜಾಥಾ ಕಾರ್ಯಕ್ರಮ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜು ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಜಾಗೃತಿ ಮತ್ತು ನಶಾ ಮುಕ್ತ ಜಾಥಾ ಕಾರ್ಯಕ್ರಮ ನಡೆಯಿತು.

ಪಿಯುಸಿ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಮಡಂತ್ಯಾರ್‌ನ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿಗಳ ಜಾಥಾ ನಡೆಯಿತು.

ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ಭಾಗವಹಿಸಿದರು. ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಾಜೇಶ್ ಕೆ.ವಿ. ಮಾಹಿತಿ ನೀಡಿದರು. ಇಂಗ್ಲಿಷ್ ಮಾಧ್ಯಮದ ಮುಖ್ಯೋಪಾಧ್ಯಾಯರಾದ ದೀಪಕ್ ದೇಸಾ, ಪ್ರಾಂಶುಪಾಲರಾದ ಸೂರಜ್ ಚಾರ್ಲ್ಸ್, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಂತಿ ಮೇರಿ ಡಿ.ಸೋಜಾ, ಶಿಕ್ಷಕರು ಮತ್ತು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು. ಶ್ರೀಮತಿ ಲೀನಾ ಮೋನಿಸ್ ವಂದಿಸಿದರು.

Related posts

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya
error: Content is protected !!