27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಚತಾ ಅಭಿಯಾನ

ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವು ಜೂ.25ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಆಡಳಿತಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ , ಅಂಗನವಾಡಿ ಕಾರ್ಯಕರ್ತೆಯರು ,ಆಶಾ ಕಾರ್ಯಕರ್ತೆಯರು , ಪಂಚಾಯತ್ ಸಿಬ್ಬಂದಿ ವರ್ಗ ದವರು ಹಾಗೂ ಮಾಜಿ ಉಪಾಧ್ಯಕ್ಷರು, ಗ್ರಂಥಾಲಯ ಮೇಲ್ವಿಚಾರಕರು, ಸಂಜೀವಿನಿ ಒಕ್ಕೂಟದ ಸದಸ್ಯರು, ಹಾಗೂ ಸ್ತ್ರೀ ಶಕ್ತಿ ಸಂಘ ದ ಎಲ್ಲಾ ಸದಸ್ಯರು ಭಾಗವಹಿಸಿ ಬೃಹತ್ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನ್ಯವಾದವಿತ್ತರು.

Related posts

ದ್ವಿಚಕ್ರ ವಾಹನ-ಕಾರು ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

Suddi Udaya

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya
error: Content is protected !!