September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜದಲ್ಲಿ ಗ್ರಾಮ ಸ್ವಚ್ಛತಾ ಅಭಿಯಾನ: ಕಳೆಂಜ ಕ್ರಿಶ್ಚಿಯನ್ ಬ್ರದರ್ಸ ನ ಸದಸ್ಯರು ಭಾಗಿ

ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ಆಯೋಜಿಸಲಾದ ಗ್ರಾಮ ಸ್ವಚ್ಛತಾ ಅಭಿಯಾನದಲ್ಲಿ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘಟನೆಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಅಭಿಯಾನದ ವೇಳೆ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್, ಕಾಗದ ಮತ್ತು ಇತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಪರಿಸರ ಸ್ವಚ್ಛತೆಗೆ ತಮ್ಮ ಸೇವೆಯನ್ನು ಸಲ್ಲಿಸಿದರು.

ಈ ಕಾರ್ಯಕ್ರಮವು ಗ್ರಾಮದಲ್ಲಿ ಸ್ವಚ್ಛತೆ ಹಾಗೂ ಪರಿಸರ ಜಾಗೃತಿಯನ್ನು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿತು. ಮುಂದಿನ ದಿನಗಳಲ್ಲಿಯೂ ಇಂತಹ ಸಮಾಜಮುಖಿ ಹಾಗೂ ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಿ ಸಂಘಟನೆಯ ಸದಸ್ಯರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಿದ ಎಲ್ಲಾ ಸದಸ್ಯರಿಗೆ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಕಾರ್ಯಕಾರಿಣಿ ಸಮಿತಿಯು ಅಭಿನಂದನೆ ಹಾಗೂ ಕೃತಜ್ಞತೆಗಳನ್ನು ಸಲ್ಲಿಸಿದೆ.

Related posts

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya
error: Content is protected !!