23.1 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಂಇಯ್ಯತುಲ್ ಉಲಮಾ ಶತಮಾನೋತ್ಸವ, ಗುರುವಾಯನಕೆರೆ ಮಸ್ಜಿದ್ ನಲ್ಲಿ ಧ್ವಜಾರೋಹಣ

ಬೆಳ್ತಂಗಡಿ: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಶತಮಾನೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಜೂ.26 ರಂದು ಜುಮಾ ನಮಾಝ್ ಬಳಿಕ ಗುರುವಾಯನಕೆರೆ ಮಸ್ಜಿದ್ ಮತ್ತು ದರ್ಗಾಶರೀಫ್ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು.

ಧ್ವಜಾರೋಹಣವನ್ನು ಜಮಾತ್ ಖತೀಬ್ ಅಬ್ದುಲ್ ಬಾರಿ ಸ‌ಅದಿ ನೆರವೇರಿಸಿದರು.
ಜಮಾಅತ್ ಅಧ್ಯಕ್ಷ ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು, ಕರ್ನಾಟಕ ಮುಸ್ಲಿಂ ಜಮಾಅತ್ ಸರ್ಕಲ್ ಅಧ್ಯಕ್ಷ ಹಮೀದ್ ಮುಸ್ಲಿಯಾರ್, ಎಸ್‌ವೈಎಸ್ ಸರ್ಕಲ್ ಅಧ್ಯಕ್ಷ ಹಾಜಿ ಹಸೈನಾರ್ ಶಾಫಿ, ಎಸ್‌ಎಮ್‌ಎ ಅಧ್ಯಕ್ಷ ಉಮರಬ್ಬ, ಆದಂ ಸಾಹೇಬ್, ಎಸ್‌ವೈಎಸ್ ಸಂಘಟನಾ ಕಾರ್ಯದರ್ಶಿ ಅಶ್ರಫ್, ಯುನಿಟ್ ಯುನಿಟ್ ಕಾರ್ಯದರ್ಶಿ ಉಸ್ಮಾನ್ ಅಲಾದಿ, ಸ್ಥಳೀಯ ಮಸೀದಿಯ ಉಸ್ತಾದರುಗಳು, ಜಮಾಅತ್ ಕಮಿಟಿ ಕಾರ್ಯದರ್ಶಿ ಹನೀಫ್, ಕೋಶಾಧಿಕಾರಿ ಲತೀಫ್, ಸದಸ್ಯ ಮುಸ್ತಫ ಕೆ ಪಿ ಹಾಗೂ ಜಮಾಅತ್ ಕಮಿಟಿಯ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು, ಸುನ್ನಿ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು, ಹಿರಿಯರು ಜಮಾಅತ್ ಬಾಂಧವರು ಭಾಗವಹಿಸಿ ಯಶಸ್ವಿಗೊಳಿಸಿದರು.

Related posts

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಗುರುವಾಯನಕೆರೆ ಮಸ್ಜಿದ್ ನಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸಾಮೂಹಿಕ ವಿವಾಹ

Suddi Udaya

ಒಲಂಪಿಯಾಡ್ ಪರೀಕ್ಷೆ ಪ್ರಥಮ ರ‍್ಯಾಂಕ್ ಬಂದ ವಿದ್ಯಾರ್ಥಿಗೆ ಸ್ಕಾಲರ್ಶಿಪ್

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

Suddi Udaya

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya
error: Content is protected !!