September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಬೆಳ್ತಂಗಡಿ : ಸುಲ್ಕೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಹೊಡೆದ ಘಟನೆ ಜೂ. 26 ರಂದು ಬೆಳಗ್ಗೆ ನಡೆದಿದೆ.

ಡಿಕ್ಕಿಯ ತೀವ್ರತೆಗೆ ವಿದ್ಯುತ್ ಕಂಬ ಮುರಿದು ಕಾರಿನ ಮೇಲೆಯೇ ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಚಾಲಕನಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯಲ್ಲಿ ಬಿದ್ದಿವೆ. ಸ್ಥಳದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಮೆಸ್ಕಾಂ ಸಿಬ್ಬಂದಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿಯ ಬಗ್ಗೆ ಪೊಲೀಸರಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.

Related posts

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!