September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ : ನಿವೃತ್ತ ಆರೋಗ್ಯ ಇಲಾಖೆಯ ಅಧಿಕಾರಿ ಜಗನ್ನಾಥ್ ಪೂಜಾರಿ ನಿಧನ

ಕಲ್ಮಂಜ : ಇಲ್ಲಿಯ ಅರ್ಲ ಮನೆ ನಿವಾಸಿ ನಿವೃತ್ತ ಆರೋಗ್ಯ ಇಲಾಖೆಯ ಅಧಿಕಾರಿ ಜಗನ್ನಾಥ್ ಪೂಜಾರಿ( 83ವ) ಜೂ.26 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಮಕ್ಕಳಾದ ಪ್ರಮೋದ್, ಪ್ರವೀಣ್ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಇಪಿಎಸ್ ತರಬೇತಿ ಕಾರ್ಯಕ್ರಮ

Suddi Udaya

ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಬಿಜೆಪಿ ಮಂಡಲದಿಂದ ಭೇಟಿ

Suddi Udaya

ನಿಡ್ಲೆ: ಮುಳಂಪಾಯ ಲಕ್ಷ್ಮಿ ದೇವಧರ್ ನಿಧನ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya
error: Content is protected !!