September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಅಕ್ಕ ಪಡೆ ತಂಡದಿಂದ ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

ನಡ: ದಕ್ಷಿಣ ಕನ್ನಡ ಜಿಲ್ಲಾ ಅಕ್ಕಪಡೆ ಸಿಬ್ಬಂದಿಯಾದ ನವ್ಯಾ ಇವರು ಹದಿಹರೆಯದ ವಿದ್ಯಾರ್ಥಿನಿಯರು ಎದುರಿಸುವ ಸಮಸ್ಯೆಗಳು, ಸೈಬರ್ ಅಪರಾಧಗಳು, ಫೇಸ್ಬುಕ್, ಇನ್ಸ್ಟಾಗ್ರಾಮ್ ದುರ್ಬಳಕೆ, ಕಾಲೇಜು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಮೇಲಾಗುವ ದೌರ್ಜನ್ಯ ತಡೆಗಟ್ಟಲು ತಕ್ಷಣವೇ ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆಗಳ ಬಗ್ಗೆಸರ್ಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಯಾದ ಹರಿಣಿ ಹಾಗೂ ಅಕ್ಕ ಪಡೆ ಸಿಬ್ಬಂದಿ ಭವ್ಯ ಹಾಜರಿದ್ದರು. ಸಂಸ್ಥೆಯ ಪ್ರಾಚಾರ್ಯರಾದ ಲಿಲ್ಲಿ ಪಿ. ವಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ಶಿಲ್ಪಾ. ಡಿ ಸ್ವಾಗತಿಸಿ, ವಸಂತಿ. ಪಿ ಧನ್ಯವಾದಗೈದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸ ವರ್ಗ

Suddi Udaya

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya
error: Content is protected !!