23.1 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.30: ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

ಬೆಳ್ತಂಗಡಿ: ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆಯು ಜೂ.30 ರಂದು ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್‌ನಲ್ಲಿ ನಡೆಯಲಿದೆ.

ಉದ್ಘಾಟನೆಯನ್ನು ಸಿಡಿಓ ಸುಮೀತ್ ಸಾಹ್ನಿ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೆಚ್‌ಒಎ ಜೈಕುಮಾರ್ ಕೆ.ಪಿ., ಪ್ರಾದೇಶಿಕ ಮುಖ್ಯಸ್ಥ ನಾಣಯ್ಯ ಕೆ.ಎಸ್., ಎಬಿಹೆಚ್ ಆಂಜನೇಯ ಆರ್.ಎನ್. ಭಾಗವಹಿಸಲಿದ್ದಾರೆ.

Related posts

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!