September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

ಪುತ್ತೂರು : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ.ಹರಿಪ್ರಸಾದ್ ಅವರನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ವತಿಯಿಂದ ಬೆಂಗಳೂರಿನಲ್ಲಿ ಜೂ.21ರಂದು ಭೇಟಿ ಮಾಡಿ ಗೌರವಿಸಿ, ಅಭಿನಂದಿಸಲಾಯಿತು.

ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಗೆಜ್ಜೆಗಿರಿ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಪುತ್ತೂರು ಬಿಲ್ಲವ ಸಂಘದ ಉಪಾಧ್ಯಕ್ಷ ಚಿದಾನಂದ ಸುವರ್ಣ, ಕಾರ್ಯದರ್ಶಿ ಬಿ.ಟಿ. ಮಹೇಶ್ಚಂದ್ರ ಸಾಲಿಯಾನ್ ನಡುಬೈಲುಗುತ್ತು, ಕೋಶಾಧಿಕಾರಿ ಜನಾರ್ದನ ಪೂಜಾರಿ ಪದ್ದಡ್ಕ ಮೊದಲಾದವರು ಉಪಸ್ಥಿತರಿದ್ದರು.

Related posts

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

Suddi Udaya

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ಬಂದಾರು: ಪೆರ್ಲ -ಬೈಪಾಡಿ ಸ.ಹಿ.ಪ್ರಾ. ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

Suddi Udaya
error: Content is protected !!