24.2 C
ಪುತ್ತೂರು, ಬೆಳ್ತಂಗಡಿ
September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಿಳಾ ಸಬಲೀಕರಣದ ಭಾಗವಾಗಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತೆಯ ಕುರಿತು ತರಬೇತಿ


ಬೆಳ್ತಂಗಡಿ: ಮಹಿಳಾ ಸಬಲೀಕರಣದ ಭಾಗವಾಗಿ ದಕ್ಷಿಣ ಕನ್ನಡ ರೂರಲ್ ಡೆವಲಪ್ ಮೆಂಟ್ ಸೊಸೈಟಿಯ ವತಿಯಿಂದ ಲಿಂಗ ಸಮಾನತೆಯ ಕುರಿತು ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿಯ ಸಾಂಥೋಮ್ ಟವರಿನಲ್ಲಿ ನೀಡಲಾಯಿತು.

ದಕ್ಷಿಣ ಕನ್ನಡ ರೂರಲ್ ಡೆವಲಪ್ ಮೆಂಟ್ ಸೊಸೈಟಿ ಇದರ ನಿರ್ದೇಶಕರಾದ ಫಾ. ಅದರ್ಶ್ ಜೋಸೆಫ್ ರವರು ಪ್ರಾಸ್ತಾವಿಕ ಭಾಷಣವನ್ನು ಮಾಡಿದರು. ಮಂಗಳೂರಿನ ಅಡ್ವೋಕೇಟ್ ವಂದನೀಯ ಸಿಸ್ಟೆರ್ ಸೌಮ್ಯರವರು ಸಂಪನ್ಮೂಲ ವ್ಯಕ್ತಿಗಳಾಗಿ ಲಿಂಗ ಸಮಾನತೆಯ ಕುರಿತು ಮಾಹಿತಿ ಮತ್ತು ತರಬೇತಿ ನೀಡಿದರು.

    Related posts

    ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

    Suddi Udaya

    ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

    Suddi Udaya

    ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

    Suddi Udaya

    ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

    Suddi Udaya

    ಬೆಳ್ತಂಗಡಿಯ ಸುವರ್ಣ ಸ್ಟುಡಿಯೋ ಮಾಲಕ ಪಾಲಾಕ್ಷ ಸುವರ್ಣ ಮಾಲಕತ್ವದಲ್ಲಿ ಗುರುವಾಯನಕೆರೆಯಲ್ಲಿ ‘ಸುವರ್ಣ ಕಾಂಪ್ಲೇಕ್ಸ್’ ಹಾಗೂ ‘ಸುವರ್ಣ ಸ್ಟುಡಿಯೋ’ ಉದ್ಘಾಟನೆ

    Suddi Udaya

    ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

    Suddi Udaya
    error: Content is protected !!