September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರ ಸಂಘದ ಆಶ್ರಯದಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆಯನ್ನು ಬೆಳ್ತಂಗಡಿಯಲ್ಲಿ ಆಚರಿಸಲಾಯಿತು. ಅಯ್ಯಪ್ಪ ಗುಡಿಯಿಂದ ಜಾಥಾ ಮೂಲಕ ಅಂಬೇಡ್ಕರ್ ಭವನಕ್ಕೆ -ಸಾಗಿತು, ಮೆರವಣಿಗೆಯಲ್ಲಿ ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಂಚಾರಿ ದಳದ ಪೊಲೀಸ್ ಸಿಬ್ಬಂದಿ ಜಾಥಾದಲ್ಲಿ ಪಾಲ್ಗೊಂಡರು.

ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಕ ಬಾಬು ಬಿ ಎನ್, ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಿನ್ಸಿಪಾಲ್ ಮಲ್ಲಿಕಾರ್ಜುನ ಗೌಡ, ಸಂಚಾರಿ ದಳದ ಎಸ್.ಐ ಲಿಂಗಪ್ಪ, ಯುವ ವಿದ್ಯಾರ್ಥಿ ಗಳಿಗೆ ಮಾದಕ ದ್ರವ್ಯದ ಬಗ್ಗೆ ತಿಳಿ ಹೇಳಿದರು.

ಸಂಘದ ಅಧ್ಯಕ್ಷ ಉದಯ ಕುಮಾರ್ ಜೈನ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಪ್ರಕಾಶ್ ಫೆರ್ನಾಂಡೀಸ್ ವಂದಿಸಿದರು.
ಡಾ. ಸೌಮ್ಯ ಬೆಳಾಲು ಕಾರ್ಯಕ್ರಮ ಸಂಯೋಜಿಸಿದರು.

Related posts

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ಬೆಳ್ತಂಗಡಿ : ನೋಂದಣಾಧಿಕಾರಿ ಹೊನ್ನಪ್ಪ ಗೌಡ ರವರಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಎಸ್.ಐ ಆರ್ ನ ಗಣತಿ ಫಾರಂ ವಿತರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya
error: Content is protected !!