August 11, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ

ಕುವೆಟ್ಟು: ಮದ್ದಡ್ಕ ಕಿನ್ನಿಗೋಳಿಯಿಂದ ಪಡಂಗಡಿ ಸಂಪರ್ಕ ರಸ್ತೆಯಲ್ಲಿ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ದೇರಮಾರ್ ಎoಬಲ್ಲಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಮಣ್ಣಿನ ರಸ್ತೆಯಲ್ಲಿ ಜಾರಿ ಪಲ್ಟಿಯಾದ ಘಟನೆ ಜೂ 26 ರoದು ನಡೆದಿದೆ.

ಚಾಲಕ ಅಪಾಯದಿಂದ ಪಾರಾಗಿದ್ದಾರೆ ಲಾರಿ ನಜ್ಜುಗುಜ್ಜಾಗಿದೆ.

Related posts

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya

ಮರೋಡಿಯಲ್ಲಿ ಪ್ರಕಾಶಮಾನವಾಗಿ ಕಂಗೊಳಿಸುತ್ತಿರುವ ಕೂಕ್ರಬೆಟ್ಟು ಸರಕಾರಿ ಶಾಲೆ: ರೂ.1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡ, ರಾಷ್ಟ್ರ ಧ್ವಜ ಕಟ್ಟೆ ಉದ್ಘಾಟನೆ,

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya
error: Content is protected !!